Advertisement

Health benefits

ಬೇಸಿಗೆಯಲ್ಲಿ ಬಾಳೆಹಣ್ಣು ತಿಂದರೆ ಒಳ್ಳೆಯದಾ..? | ಏನೆಲ್ಲಾ ಆರೋಗ್ಯ ಲಾಭಗಳಿವೆ..?

ಬಾಳೆಹಣ್ಣು(Banana) ಆರೋಗ್ಯಕ್ಕೆ(Health) ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ6, ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಬಾಳೆಹಣ್ಣು ದೇಹದಲ್ಲಿರುವ ಹಲವಾರು ರೋಗಗಳನ್ನು(Desease) ತಡೆಗಟ್ಟಿ…

1 month ago

ಶುದ್ಧ ಬೆಲ್ಲವನ್ನು ಹೇಗೆ ಗುರುತಿಸುವುದು? | ಬೆಲ್ಲವು ಕಲಬೆರಕೆಯಾಗಿಲ್ಲ ಎಂದು ಗುರುತಿಸುವುದು ಹೇಗೆ..?

ಅನೇಕ ಜನರು ಚಳಿಗಾಲದಲ್ಲಿ(Winter) ಬೆಲ್ಲವನ್ನು(Jaggery) ತಿನ್ನುತ್ತಾರೆ. ಅನೇಕ ಫಿಟ್‌ನೆಸ್(Fitness) ಫ್ರೀಕ್‌ಗಳು ಸಕ್ಕರೆಯ(Sugar) ಬದಲಿಗೆ ಬೆಲ್ಲವನ್ನು ಸೇವಿಸುತ್ತಾರೆ. ಬೆಲ್ಲ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ(Health Benefits). ಇದರ ಪೋಷಕಾಂಶಗಳು(Vitamin)…

4 months ago

#Hippali | ಹಿಪ್ಪಲಿಯಲ್ಲಿ ಎಷ್ಟೆಲ್ಲಾ ಆರೋಗ್ಯ ಗುಣಗಳಿವೆ ಗೊತ್ತಾ? | ಅನೇಕ ರೋಗಗಳಿಗೆ ರಾಮಬಾಣ ಈ ಹಿಪ್ಪಲಿ

ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಅನೇಕ ರೀತಿಯ ಆರೋಗ್ಯ ಗುಣಗಳನ್ನು ಕಾಣಬಹುದಾಗದೆ. ಅಂತಹ ಪದಾರ್ಥಗಳಲ್ಲಿ ಒಂದು ಹಿಪ್ಪಲಿ ಅಥವಾ ಪಿಪ್ಪಲಿ. ಆಯುರ್ವೇದದಲ್ಲಿ ಇದರ ಬಳಕೆಯನ್ನು ಹೆಚ್ಚು ಕಾಣಬಹುದಾಗಿದೆ. ಅನೇಕ…

8 months ago

#Panchakarma | ಪಂಚಕರ್ಮ ಇದು ಆಯುರ್ವೇದದ ಒಂದು ಶ್ರೇಷ್ಠ ಚಿಕಿತ್ಸಾ ವಿಧಾನ | ಇದರಿಂದ ಆಗುವ ಪ್ರಯೋಜನಗಳೇನು..?

ಶರೀರದ ದೋಷಗಳಾದ ವಾತ, ಪಿತ್ತ, ಕಫಗಳನ್ನು ತೆಗೆದು, ದೇಹದ ಧಾತುಗಳನ್ನು ಬಲಪಡಿಸುವ ಪ್ರಕ್ರಿಯೆಯೇ ಪಂಚಕರ್ಮ ಚಿಕಿತ್ಸೆಯ ಉದ್ದೇಶ. ಆರೋಗ್ಯವಂತರಲ್ಲಿ ಆರೋಗ್ಯ ಕಾಪಾಡುವುದು, ರೋಗಿಗಳ ರೋಗ ನಿವಾರಿಸುವುದು ಈ…

9 months ago

ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಲಾಭ | ಮಲೆನಾಡಿನ ಮನೆಯ ಸಂಪ್ರದಾಯ

ಹಳ್ಳಿಯ ಜನರು ಎಲೆ ಅಡಿಕೆ ಸವಿಯುವುದು ಸಾಮಾನ್ಯ. ಅದರಲ್ಲಿ ಮುಖ್ಯವಾಗಿ ಭಾರತದಲ್ಲಿ ಶುಭ ಸಮಾರಂಭಗಳಲ್ಲಿ ಊಟದ ನಂತರ ಎಲೆ ಅಡಿಕೆ ನೀಡುತ್ತಾರೆ. ಅದಾಗ್ಯೂ ಈ ಎಲೆ ಅಡಿಕೆ…

1 year ago