ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಕ್ರಮೇಣ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಲಾಗಿದೆ.
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗುತ್ತಿದೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ…
ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ. ಕರಾವಳಿ ಹಾಗೂ ಮಲೆನಾಡಿನ ಕೆಲ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೂ, ರಾಜ್ಯದ…