ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ.