ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ.…
ಮಳೆಯಾದರೂ ವಾತಾವರಣದ ತಾಪಮಾನ ಕಡಿಮೆಯಾಗಿಲ್ಲ. ಮಳೆ ಕಡಿಮೆಯಾಗಿ ಸಣ್ಣ ಬಿಸಿಲು ಬಂದರೆ ಒಮ್ಮೆಲೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಕೃಷಿಗೆ ಸಂಕಷ್ಟವಾಗುತ್ತಿದೆ. ಇಷ್ಟೇ ಅಲ್ಲ, ಭಾರತದಾದ್ಯಂತ ಈ ಹವಾಮಾನ…
ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ(South India) ಪೂರ್ವ ಮುಂಗಾರು ಮಳೆಯಿಂದ(Pre Mansoon rain) ತಕ್ಕ ಮಟ್ಟಿಗೆ ಬಿಸಿಲಿನ ತಾಪ(Temperature) ಕೆಲವೆಡೆ ತಗ್ಗಿದೆ. ಆದರೆ ಕಳೆದೆರಡು ವಾರಗಳಿಂದ ಶಾಖದ ಅಲೆಗೆ(Heat wave)…
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಬಹುದು..? ಈ ಬಗ್ಗೆ ಇಲ್ಲಿದೆ ಕಾಳಜಿಯ ಬರಹ..
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water scarcity), ಕುಡಿಯುವ ನೀರಿಗಾಗಿ(Drinking water) ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಜನ- ಜಾನುವಾರುಗಳು(cattle) ನೀರಿಗಾಗಿ…
ತಾಪಮಾನವು 40 ಡಿಗ್ರಿ ಕಳೆಯುತ್ತಿದ್ದಂತೆಯೇ ಹೀಟ್ ವೇವ್ ಆರಂಭವಾಗುತ್ತದೆ. ಇಂತಹ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳು ಹೀಗಿರುತ್ತದೆ..
ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿಉಷ್ಣ ಮಾರುತ ಬೀಸುವ ಆತಂಕ ಇದೆ. ರಾಜ್ಯದಲ್ಲಿ ಏನೇನು ಪರಿಣಾಮವಾಗಬಹುದು ?
ರಾಜ್ಯದೆಲ್ಲೆಡೆ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ. ಹೀಟ್‌ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡಾ ಕಳೆದ ಕೆಲವು ವರ್ಷಗಳಿಂದ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.
ದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಮಳೆ(Rain) ಕೈಕೊಟ್ಟಿದ್ದರಿಂದ ಬರಗಾಲದ(Drought) ಛಾಯೆ ಆವರಿಸಿದೆ. ಸೆಪ್ಟೆಂಬರ್ ತಿಂಗಳಿಗೆ ಬಿಸಿಲ ಬೇಗೆ(Hot) ಏರ ತೊಡಗಿದೆ. ಚಳಿಯಂತು(Winter) ಮಾಯವಾಗಿದೆ. ಧರ್ಮಸ್ಥಥಳ ದೀಪೋತ್ಸವ, ಸುಬ್ರಹ್ಮಣ್ಯ ಷಷ್ಠಿ…