ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಮುಂದುವರಿದರೂ, ಕೆಲವು ಕಡೆ ಸಂಜೆ ಗುಡುಗು ಮಳೆಯ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಮುಂದುವರಿಯಲಿದೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 40…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇದೆ. IMD ಆರೆಂಜ್ ಅಲರ್ಟ್ ನೀಡಿದ್ದು, ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ ಕಾಣಿಸಿಕೊಳ್ಳಲಿದೆ. ಎಪ್ರಿಲ್ 15ರ ನಂತರ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 17ರಿಂದ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ…