ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು ಕುಡಿಯುವುದು ಮತ್ತು ಬಿಸಿಲಿನಿಂದ ದೂರವಿರುವಂತೆ ಆರೋಗ್ಯಾಧಿಕಾರಿ ಸಲಹೆ ನೀಡಿದ್ದಾರೆ.