ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಉತ್ತರಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹದ ಸ್ಥಿತಿ ಎದುರಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ.
ಉತ್ತರಾಖಂಡ್‌ನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂ ಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿಪರೀತ ಮಳೆಗೆ ಉತ್ತರ ಭಾರತದಲ್ಲಿ ಜನಜೀವನವೂ ಅಸ್ತವ್ಯಸ್ತಗೊಂಡಿದೆ. ದಕ್ಷಿಣ…