Advertisement

heavy rain Karnataka

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ ಅಪಾಯ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

2 months ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. IMD ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಹಾಗೂ ರೈತರು…

2 months ago

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಭಾರೀ ಮಳೆಯ ಹಿನ್ನೆಲೆ ಸಾರ್ವಜನಿಕರು ಹಾಗೂ ವಾಹನ ಸವಾರರು ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸಿ…

2 months ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜುಲೈ 3, ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲೆಗಳು…

2 months ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಜಲಮೂಲಗಳಿಂದ ದೂರವಿದ್ದು ಜಿಲ್ಲಾಡಳಿತದ ಸೂಚನೆಗಳನ್ನು…

2 months ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್ 8ರಿಂದ ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.

3 months ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ…

3 months ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ ಉಂಟಾಗಿದೆ. ಚಾಮರಾಜನಗರ, ದಾವಣಗೆರೆ ಹಾಗೂ ಹಾವೇರಿಯಲ್ಲಿ ಭಾರೀ ಬೆಳೆ ಹಾನಿಯಾಗಿ ರೈತರಿಗೆ ಕೋಟ್ಯಂತರ…

3 months ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

4 months ago