ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಲಗೊಂಡಿದೆ. ಕರಾವಳಿ–ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಒಳನಾಡಿನಲ್ಲೂ ಮಳೆ…
ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಪ್ರಯಾಣಿಕರಿಗೆ ವಿವಿಧ ನಿಲ್ದಾಣಗಳಲ್ಲಿ ಆಹಾರದ ವ್ಯವಸ್ಥೆ ಮಾಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಜಾರಿಯಲ್ಲಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜೂನ್ 28ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ…
ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ. ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ…
ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು,…
ನಾಡಹಬ್ಬ ಮೈಸೂರು ದಸರಾವನ್ನು(Mysore Dasara) ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ…
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು…
ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…