ರೆಡ್ ಎಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.
ದ ಕ ಜಿಲ್ಲೆಯಲ್ಲಿ ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್ ಎಲರ್ಟ್, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು…
ಮುಂಗಾರು(Mansoon rain) ಆರ್ಭಟ ಹೆಚ್ಚಾಗುತ್ತಿದೆ. ಇದರಿಂದ ರೈತರ ಜಮೀನು(Farmers land), ಬೆಳೆ(Crop) ಮೇಲೆ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ(Heavy rain) ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಮಾಣಿಕ್ಯ…
ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ…
ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ(Pre Mansoon rain) ಭರ್ಜರಿಯಾಗಿ ಸುರಿಯುತ್ತಿದೆ. ಕೆಲ ಜಿಲ್ಲಗಳ ನೀರಿನ ಬವಣೆ ತೀರಿದೆ. ಅರಬ್ಬೀ ಸಮುದ್ರದಲ್ಲಿ(Arabian sea) ಮುಂಗಾರು ಮಾರುತಗಳು ಬೀಸುತ್ತಿರುವ ಪರಿಣಾಮ…