ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ.
ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಕಳೆದ ನಾಲ್ಕು ದಿನಗಳಿಂದ ಅಕಾಲಿಕ ಮಳೆ ಸುಳ್ಯ ಸೇರಿದಂತೆ ಕರಾವಳಿ ಜಿಲ್ಲೆಯ ಕೃಷಿಕರನ್ನು ಕಾಡುತ್ತಿದೆ.
ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು.…
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಹಲವು ಕಡೆ ಭೂಕುಸಿತ ಆರಂಭವಾಗಿದೆ. ಗ್ರಾಮವೊಂದರಲ್ಲಿ ಮೇಘಸ್ಫೋಟಕ್ಕೆ 7 ಮMದಿ ಬಲಿಯಾಗಿದ್ದಾರೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸುಳ್ಯ ತಾಲೂಕಿನ ಹಲವು ಕಡೆ ಧಾರಾಕಾರ ಮಳೆ ಮುಂದುವರಿದಿದೆ. ಸತತ ಎರಡನೇ ದಿನವೂ 150 ಮಿಮೀ+ ಮಳೆ ಹಲವು ಕಡೆ ಸುರಿದಿದೆ. ಮಳೆ ಮಾಹಿತಿ ದಾಖಲು ವ್ಯಾಟ್ಸಪ್…
ಕಳೆದ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಆಸಕ್ತ, ಮಳೆ ದಾಖಲು ವಾಟ್ಸಪ್ ಗುಂಪಿನ ಮಾಹಿತಿ ಪ್ರಕಾರ ಹಲವು ಕಡೆಗಳಲ್ಲಿ 150 ಮಿಮೀ…