ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಜುಲೈ 19ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದು, ಜುಲೈ 20ರಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಮುಂಗಾರು ಬಲಗೊಳ್ಳುವ ಸಾಧ್ಯತೆ
ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆ#Rainಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ
ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಏರಿದ್ದು. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಉತ್ತರಭಾರತದಲ್ಲಿ ಮತ್ತೆ ಜೋರಾಗಲಿದೆ ವರುಣನ ಆರ್ಭಟ ಎಂದು ಹವಾಮಾಣ ಇಲಾಖೆ ಎಚ್ಚರಿಸಿದೆ. ನದಿ ತೀರದ ಎಲ್ಲಾ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಕೆಯಾಗಿದೆ. ನಾಳೆಯೂ ಉತ್ತಮ ಮಳೆಯಾಗಲಿದೆ.
04.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ…
ದೇಶದ ಕೆಲ ರಾಜ್ಯಗಳಲ್ಲಿ ಮುಂಗಾರು #Monsoon ಆರಂಭವಾದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಉಷ್ಣಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ #Rain…
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್ ಚಂಡಮಾರುತವು ಕರಾವಳಿಯತ್ತ ವೇಗವಾಗಿ…