ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ.
ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟಿಗೆ…
ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.
ಮುಂಗಾರು(Mansoon) ಪ್ರವೇಶ ಕೇರಳಕ್ಕೆ(Kerala) ಒಂದು ವಾರಗಳ ಹಿಂದೇಯೇ ಆಗಿದ್ದರೂ ರಾಜ್ಯಕ್ಕೆ ಇಂದಿನಿಂದ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು(IMD) ಉಲ್ಲೇಖಿಸಿದ್ದಾರೆ. ಆದರೆ, ಒಂದು ವಾರದಿಂದ ಮುಂಗಾರು…
ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು(Rain), ಪ್ರವಾಹ(Flood) ಮತ್ತು ಭೂಕುಸಿತದಿಂದ(Land slide) ಜನತೆ ಕಂಗೆಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ 155…
ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗಿದೆ.
ತಮಿಳುನಾಡಿನಲ್ಲಿ(Tamil Nadu) ವರುಣ(Rain) ತಾಂಡವವಾಡುತ್ತಿದ್ದಾನೆ. ಭಾರಿ ಮಳೆಗೆ ಅಲ್ಲಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕನ್ಯಾಕುಮಾರಿ ಸಮುದ್ರ(Kanyakumari) ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ.…