ಗ್ಲೈಫೋಸೇಟ್ ವಿಷಕಾರಿ ಕಳೆನಾಶಕದ ಕುರಿತಾಗಿ ಎಲ್ ಸಿ ನಾಗರಾಜ್ ಎಂಬುವರು ಬರೆದಿರುವ ಲೇಖನ ಇಲ್ಲಿದೆ....
ಯಾವುದೇ ಕಳೆನಾಶಕ ಸಿಂಪಡಿಸಿದ ಸಸ್ಯದ ಭಾಗಗಳಿಗೆ ಮಾತ್ರ ಪರಿಣಾಮ ಬೀರುತ್ತದೆ, ಬೇರೆ ಭಾಗಗಳಿಗೆ ಪರಿಣಾಮ ಬೀರುವುದಿಲ್ಲ,ಆದರೆ ಮನುಷ್ಯನ ದೇಹ ಹೊಕ್ಕರೆ ಎಲ್ಲಾ ಅಂಗಗಳಿಗೂ ವ್ಯಾಪಿಸುತ್ತವೆ. ಹೀಗಾಗಿ ಎಚ್ಚರಿಕೆ…
ಕಳೆನಾಶಕ ಸಿಂಪಡಣೆಯ ಬಳಿಕ ಸರಿಯಾಗಿ ಮೈ ತೊಳೆಯದೆ ಊಟ ಹಾಗೂ ನೀರು ಕುಡಿದ ಕಾರಣದಿಂದ ಅಸ್ವಸ್ಥಗೊಂಡ ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.