ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.