ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.