ಹಿಮಾಚಲ ಪ್ರದೇಶದ ಕುಲುವಿನಲ್ಲಿ ಅಂತಾರಾಷ್ಟ್ರೀಯ ದಸರಾ ಹಬ್ಬ, ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ಆರಂಭವಾಗಿದೆ.ಈ ಸಂದರ್ಭದಲ್ಲಿ, ಐತಿಹಾಸಿಕ ಧಾಲ್‌ಪುರ ಮೈದಾನದಲ್ಲಿ ,ಭಗವಾನ್ ರಘುನಾಥನ ಭವ್ಯ ರಥೋತ್ಸವವನ್ನು ನಡೆಸಲಾಯಿತು, ಇದರಲ್ಲಿ ಸಾವಿರಾರು…
ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಬಹುದು..? ಈ ಬಗ್ಗೆ ಇಲ್ಲಿದೆ ಕಾಳಜಿಯ ಬರಹ..
ಹಿಮಪಾತ ಮತ್ತು ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ 104 ರಸ್ತೆಗಳು ಮತ್ತು ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಮಾಚಲ ಪ್ರದೇಶದ ಅಧಿಕೃತ ಹೇಳಿಕೆ ತಿಳಿಸಿದೆ. ರಾಜ್ಯ ತುರ್ತು…
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದ್ದಾರೆ.
ಇತ್ತೀಚಿನ ಭೂಕುಸಿತದಲ್ಲಿ ಮುಖ್ಯ ಹೆದ್ದಾರಿ ಹಾನಿಗೊಳಗಾದ ನಂತರ ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಪಾಂಡೋ ಮತ್ತು 9 ಮೈಲ್‌ಗಳ ನಡುವೆ ವಾಹನಗಳನ್ನು…
ಹವಾಮಾನ ಇಲಾಖೆಯ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ 742 ಮಿ.ಮೀ ಮಳೆಯಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಮಾನ್ಸೂನ್ ಪ್ರಾರಂಭವಾದ 55 ದಿನಗಳಲ್ಲಿ…
ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಭಾರೀ ಮಳೆಯಿಂದಾಗಿ ಶಿಮ್ಲಾದಲ್ಲಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ
ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.