Hindu

ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್

ಭಾರತೀಯರೆಲ್ಲಾ ಮೂಲತಃ ಹಿಂದುಗಳು : ಕಾಶ್ಮೀರಿ ಪಂಡಿತರು ಇಸ್ಲಾಂ ಧರ್ಮಕ್ಕೆ ಮತಾಂತಗೊಂಡರು- ಗುಲಾಂ ನಬಿ ಆಜಾದ್

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು. ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂದು ಗುಲಾಮ್ ನಬಿ ಅಜಾದ್ ಹೇಳಿದ್ದಾರೆ.

2 years ago
#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ…

2 years ago
#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!

#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!

ಮನೆಯ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ಹೀಗಾಗಿಯೇ ಮನೆಯ ಮುಂದೆ ಹಾಗೂ ಹೊಸ್ತಿಲ ಮೇಲೆ ರಂಗೋಲಿ ಇಡುವುದು, ಅರಿಶಿನ, ಕುಂಕುಮ ಹಾಕುವುದು ಶುಭದ ಸಂಕೇತ.

2 years ago
#UniformCivilCode| ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಇದು ಅನ್ವಯಿಸುತ್ತೆ..? ಏನೆಲ್ಲಾ ಬದಲಾವಣೆಯಾಗುತ್ತೆ..?#UniformCivilCode| ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಇದು ಅನ್ವಯಿಸುತ್ತೆ..? ಏನೆಲ್ಲಾ ಬದಲಾವಣೆಯಾಗುತ್ತೆ..?

#UniformCivilCode| ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಇದು ಅನ್ವಯಿಸುತ್ತೆ..? ಏನೆಲ್ಲಾ ಬದಲಾವಣೆಯಾಗುತ್ತೆ..?

ಕೇಂದ್ರದ ಬಿಜೆಪಿ ಸರ್ಕಾರ ಇಡೀ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ #Uniform Civil Code ಯನ್ನು ಜಾರಿಗೆ ತರಲು ನಿರ್ಧರಿಸಿದೆ. ಹಾಗಾಗಿ ಏಕರೂಪ ನಾಗರಿಕ ಸಂಹಿತೆ ಕುರಿತು…

2 years ago
#ShayanAli | ಬದುಕು ಸಾಕೆನಿಸಿದಾಗ ಕೈ ಹಿಡಿದ ಹಿಂದೂ ಧರ್ಮ | ಪಾಕಿಸ್ತಾನದ ಖ್ಯಾತ ನಟ ಹಿಂದೂ ಧರ್ಮಕ್ಕೆ ಮತಾಂತರ |#ShayanAli | ಬದುಕು ಸಾಕೆನಿಸಿದಾಗ ಕೈ ಹಿಡಿದ ಹಿಂದೂ ಧರ್ಮ | ಪಾಕಿಸ್ತಾನದ ಖ್ಯಾತ ನಟ ಹಿಂದೂ ಧರ್ಮಕ್ಕೆ ಮತಾಂತರ |

#ShayanAli | ಬದುಕು ಸಾಕೆನಿಸಿದಾಗ ಕೈ ಹಿಡಿದ ಹಿಂದೂ ಧರ್ಮ | ಪಾಕಿಸ್ತಾನದ ಖ್ಯಾತ ನಟ ಹಿಂದೂ ಧರ್ಮಕ್ಕೆ ಮತಾಂತರ |

ಇನ್ನೇನು ಜೀವನ ಮುಗಿದೇ ಹೋಯ್ತು.. ಬದುಕುವುದೇ ಕಷ್ಟ.. ಸಾವು ಒಂದೇ ದಾರಿ ಎಂದು ನಿರ್ಧರಿಸಿದ್ದಾಗ ಕೈ ಹಿಡಿದವನು ಶ್ರೀ ಕೃಷ್ಣ ಪರಮಾತ್ಮ. ಇದು ಯಾವುದೇ ಪುರಾಣ ಕಥೆಯೂ…

2 years ago
ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್

ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್

ಕಾಂಗ್ರೆಸ್‌ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ. ಕಾಂಗ್ರೆಸ್‌ಗೆ ಮತಹಾಕಿದರೆ ಮುಸ್ಲಿಮರಿಗೆ ಮತ ಹಾಕಿದಂತೆ. ಕಾಂಗ್ರೆಸ್ ಹಿಂದೂ  ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಾಸಕ…

2 years ago
#ನಾನುಸ್ವಾಭಿಮಾನಿಹಿಂದು | ಅಭಿಯಾನ ಆರಂಭಿಸಿದ ಸಚಿವ ಸುನಿಲ್‌ ಕುಮಾರ್‌ | ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ |#ನಾನುಸ್ವಾಭಿಮಾನಿಹಿಂದು | ಅಭಿಯಾನ ಆರಂಭಿಸಿದ ಸಚಿವ ಸುನಿಲ್‌ ಕುಮಾರ್‌ | ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ |

#ನಾನುಸ್ವಾಭಿಮಾನಿಹಿಂದು | ಅಭಿಯಾನ ಆರಂಭಿಸಿದ ಸಚಿವ ಸುನಿಲ್‌ ಕುಮಾರ್‌ | ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ |

ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿರುದ್ಧ ಸಚಿವ ಸುನಿಲ್‌ ಕುಮಾರ್‌ ಅಭಿಯಾನ ಆರಂಭಿಸಿದ್ದಾರೆ. #ನಾನುಸ್ವಾಭಿಮಾನಿಹಿಂದು ಎಂಬ ಟ್ಯಾಗ್‌…

3 years ago
#Hindu |ಹಿಂದೂಗಳ ಸಮಸ್ಯೆಗಳಿಗೆ ಒಂದೇ ಪರಿಹಾರ “ಹಿಂದೂರಾಷ್ಟ್ರ” | ಸನಾತನ ಸಂಸ್ಥೆ ಅಭಿಮತ |#Hindu |ಹಿಂದೂಗಳ ಸಮಸ್ಯೆಗಳಿಗೆ ಒಂದೇ ಪರಿಹಾರ “ಹಿಂದೂರಾಷ್ಟ್ರ” | ಸನಾತನ ಸಂಸ್ಥೆ ಅಭಿಮತ |

#Hindu |ಹಿಂದೂಗಳ ಸಮಸ್ಯೆಗಳಿಗೆ ಒಂದೇ ಪರಿಹಾರ “ಹಿಂದೂರಾಷ್ಟ್ರ” | ಸನಾತನ ಸಂಸ್ಥೆ ಅಭಿಮತ |

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಪುತ್ತೂರಿನ ಶಾರದಾ ಭಜನಾ ಮಂದಿರ ಶನಿವಾರದಂದು…

3 years ago
ಪಾಕಿಸ್ತಾನಿ ಹಿಂದೂಗಳು ಜನವರಿಯ ನಂತರ ಭಾರತದ ದೇವಾಲಯಗಳಿಗೆ ಭೇಟಿ |ಪಾಕಿಸ್ತಾನಿ ಹಿಂದೂಗಳು ಜನವರಿಯ ನಂತರ ಭಾರತದ ದೇವಾಲಯಗಳಿಗೆ ಭೇಟಿ |

ಪಾಕಿಸ್ತಾನಿ ಹಿಂದೂಗಳು ಜನವರಿಯ ನಂತರ ಭಾರತದ ದೇವಾಲಯಗಳಿಗೆ ಭೇಟಿ |

ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್‌ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ. ಭಾರತ…

3 years ago