Honey bee

ರೈತರು ಸ್ವಾವಲಂಬಿ ಬದುಕು | ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ |ರೈತರು ಸ್ವಾವಲಂಬಿ ಬದುಕು | ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ |

ರೈತರು ಸ್ವಾವಲಂಬಿ ಬದುಕು | ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ |

ವೈಜ್ಞಾನಿಕ ಪದ್ಧತಿಯಲ್ಲಿ ಅಡಿಕೆಯಂತಹ ಬೆಳೆಯನ್ನು ಎಲ್ಲೆಡೆಯೂ ಬೆಳೆಯಲಾಗುತ್ತಿದೆ .ರೈತರು ತಮ್ಮ ಕೃಷಿಯಲ್ಲಿ ಜೇನಿನ ಪರ್ಯಾಯ ಬೆಳೆಯನ್ನು ಬೆಳೆದು ಆರ್ಥಿಕವಾಗಿ  ಲಾಭ  ಮಾಡಿಕೊಳ್ಳಬೇಕಿದೆ. 

1 week ago
ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರಾಂಡ್‌ |ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರಾಂಡ್‌ |

ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರಾಂಡ್‌ |

ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪಕ್ಕೆ"ಝೇಂಕಾರ"ಬ್ರಾಂಡ್.‌ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಇದೆ.

3 months ago
ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |

ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |

ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್  ಸ್ಟೇಟ್ಸ್ ನ  ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.

4 months ago
ಮುಜಂಟಿ ಜೇನಿನ ಬಗ್ಗೆ ಒಂದಷ್ಟು ಮಾಹಿತಿ | ಶೂನ್ಯ ಬಂಡವಾಳದಲ್ಲಿ ಜೇನು ಸಾಕಾಣಿಕೆ ಸಾಧ್ಯ…!ಮುಜಂಟಿ ಜೇನಿನ ಬಗ್ಗೆ ಒಂದಷ್ಟು ಮಾಹಿತಿ | ಶೂನ್ಯ ಬಂಡವಾಳದಲ್ಲಿ ಜೇನು ಸಾಕಾಣಿಕೆ ಸಾಧ್ಯ…!

ಮುಜಂಟಿ ಜೇನಿನ ಬಗ್ಗೆ ಒಂದಷ್ಟು ಮಾಹಿತಿ | ಶೂನ್ಯ ಬಂಡವಾಳದಲ್ಲಿ ಜೇನು ಸಾಕಾಣಿಕೆ ಸಾಧ್ಯ…!

ಮುಜಂಟಿ ಜೇನನ್ನು(stingless bee) ಮಿಸಿರಿ ಜೇನು, ಮಸರು ಜೇನು, ರಾಳ ಜೇನು, ಮೂಲಿ ಜೇನು ಮುಂತಾದ ಹೆಸರುಗಳಿಂದ ಕರೆಯುತ್ತಾರೆ. ಇದರ ವೈಜ್ಞಾನಿಕ ಹೆಸರು ಟ್ರೈಗೋನ ಇರಿಡಿಪೆನ್ನಿಸ್ (Trigona…

9 months ago
ಮರೆಯದಿರಿ ಅಂಟುವಾಳ ಕಾಯಿ.. ಉಳಿಸಿ.. ಬೆಳೆಸಿ.. ಉಪಯೋಗಿಸಿ..ಮರೆಯದಿರಿ ಅಂಟುವಾಳ ಕಾಯಿ.. ಉಳಿಸಿ.. ಬೆಳೆಸಿ.. ಉಪಯೋಗಿಸಿ..

ಮರೆಯದಿರಿ ಅಂಟುವಾಳ ಕಾಯಿ.. ಉಳಿಸಿ.. ಬೆಳೆಸಿ.. ಉಪಯೋಗಿಸಿ..

 ಅಂಟುವಾಳದ ಕಾಯಿ... ಅಂಟಂಗಿಲ ಕಾಯಿ, ನರ್ವೋಳು, ಸೋಪ್ನಟ್(soap nut) ಎಂಬ ಹೆಸರಿನಿಂದಲೂ ಕರೆಸಿಕೊಳ್ಳುತ್ತದೆ. ಕೃತಕ ಸಾಬೂನುಗಳ(artificial soap) ಆವಿಷ್ಕಾರ(invention) ವಾಗುವವರೆಗೆ ಪರಿಸರಕ್ಕೆ ಪೂರಕವಾಗಿ(Natural), ಸ್ವಾವಲಂಬಿಯಾಗಿ ಸ್ವಾಭಿಮಾನದಿಂದ ಬದುಕುವ…

1 year ago
#Honeybee | ಅಡಿಕೆ ಕೃಷಿಯಲ್ಲಿ ಜೇನ್ನೊಣಗಳಿಂದ ಪರೋಕ್ಷ ಲಾಭ | ಅಡಿಕೆ ಹೂವಿನ ಜೇನುತುಪ್ಪ ಅತ್ಯಂತ ರುಚಿಕರ, ಆರೋಗ್ಯವರ್ಧಕ |#Honeybee | ಅಡಿಕೆ ಕೃಷಿಯಲ್ಲಿ ಜೇನ್ನೊಣಗಳಿಂದ ಪರೋಕ್ಷ ಲಾಭ | ಅಡಿಕೆ ಹೂವಿನ ಜೇನುತುಪ್ಪ ಅತ್ಯಂತ ರುಚಿಕರ, ಆರೋಗ್ಯವರ್ಧಕ |

#Honeybee | ಅಡಿಕೆ ಕೃಷಿಯಲ್ಲಿ ಜೇನ್ನೊಣಗಳಿಂದ ಪರೋಕ್ಷ ಲಾಭ | ಅಡಿಕೆ ಹೂವಿನ ಜೇನುತುಪ್ಪ ಅತ್ಯಂತ ರುಚಿಕರ, ಆರೋಗ್ಯವರ್ಧಕ |

ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…

2 years ago
#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ

#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ

ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ 'ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ' ಕಾರ್ಯಕ್ರಮ ಜರಗಲಿದೆ.

2 years ago