ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ…