ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಗೊಳ್ತಿದೆ. ಈ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.…