ಭಾರತದಲ್ಲಿ 1000 ಕ್ಕೂ ಹೆಚ್ಚಿನ ವಿವಿಧ ತಳಿಯ ಮಾವುಗಳಿವೆ. ಅವುಗಳಲ್ಲಿ 20 ತಳಿಯ ಹಣ್ಣುಗಳನ್ನು ಮಾತ್ರ ವಾಣಿಜ್ಯಿಕವಾಗಿ ಬೆಳೆಯಲಾಗುತ್ತದೆ. ಪ್ರಪಂಚದ ಒಟ್ಟು ಮಾವಿನ ಉತ್ಪಾದನೆಯಲ್ಲಿ ಭಾರತದ ಪಾಲು…