Advertisement

ICAR Cashew Research Puttur

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು ಉದ್ಯಮ–ವಿಜ್ಞಾನಿಗಳ ಸಂವಾದ ಸಭೆ ನಡೆಯಲಿದೆ. ರೈತರು ಮತ್ತು ಉದ್ಯಮಿಗಳಿಗೆ ಹೊಸ ಅವಕಾಶಗಳ ಬಗ್ಗೆ…

6 hours ago