Advertisement

IMD Karnataka

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕಾಗುವ ಲಕ್ಷಣಗಳು ಕಂಡುಬಂದಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಮಂಡಲದ ತಿರುಗುವಿಕೆಯು ನ. 2ರಂದು ವಾಯುಭಾರ ಕುಸಿತವಾಗಿ ರೂಪುಗೊಳ್ಳುವ ಸಾಧ್ಯತೆಯಿದ್ದು, ಇದರ…

3 weeks ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ ವಾಡಿಕೆ ಮಳೆ ಬಂದಿದೆ. ಆದರೆ ದುರ್ಬಲ ಗಾಳಿ ಮತ್ತು ಮಧ್ಯಮ ಮಟ್ಟದ ಮೋಡಗಳ…

3 months ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ ಪ್ರಬಲ ಚಂಡಮಾರುತದಿಂದ ಅರಬ್ಬಿ ಸಮುದ್ರದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಕಂಡುಬಂದಿವೆ.

4 months ago

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್‌ 3 ರಂದು ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಆಗಸ್ಟ್‌…

4 months ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

4 months ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 2ರಿಂದ ಮತ್ತೆ ಮಳೆಯ…

4 months ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನ ಸಾಮಾನ್ಯದಿಂದ ಉತ್ತಮ…

4 months ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ…

4 months ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ…

4 months ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರೀ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ…

4 months ago