ಮುಂದಿನ ಆರು ದಿನ ಕರಾವಳಿ ಮತ್ತು ಮಲೆನಾಡಿನಲ್ಲಿ ಕೊಂಚ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.
ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್…
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.
ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ರಾಜ್ಯದ ಕೆಲವೆಡೆ ಭಾರೀ ಮಳೆಯ ನಿರೀಕ್ಷೆ ಇದೆ. ಕರಾವಳಿ ಪ್ರದೇಶಗಳಲ್ಲಿ ಮೋಡ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
ಉತ್ತರಾಖಂಡ್‌ನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂ ಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿಪರೀತ ಮಳೆಗೆ ಉತ್ತರ ಭಾರತದಲ್ಲಿ ಜನಜೀವನವೂ ಅಸ್ತವ್ಯಸ್ತಗೊಂಡಿದೆ. ದಕ್ಷಿಣ…
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್ ಚಂಡಮಾರುತವು ಕರಾವಳಿಯತ್ತ ವೇಗವಾಗಿ…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಜೂನ್ 4ರಿಂದ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದ್ದು ಕರ್ನಾಟಕಕ್ಕೂ ಒಂದು ವಾರದಲ್ಲಿ ಮಾನ್ಸೂನ್ ಮಾರುತ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…
ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ…