ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ…