ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು ಹೂಳುವ ಕಾರ್ಯ ಆರಂಭಿಸಿದೆ. ಘಟನೆ ಗೋ ರಕ್ಷಣೆ ರಾಜಕೀಯ ಮತ್ತು ವಾಸ್ತವದ ಬಗ್ಗೆ…
ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ ಕಾರಣವಾಗಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಘೋಷಿಸುವಂತೆ ಕೆಲವು ಮುಸ್ಲಿಂ ಸಂಘಟನೆಗಳು ಆಗ್ರಹಿಸಿದ್ದು, ಗೋಹತ್ಯೆ…