ಗಗನಯಾನ ಮಿಷನ್ ಬಾಹ್ಯಾಕಾಶ#Space ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ.
ಆರ್ ಪ್ರಜ್ಞಾನಂದ ಹಾಗೂ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವಣ ಈ ಪಂದ್ಯದ ಮೊದಲ ಗೇಮ್ ಕೂಡ ಡ್ರಾ ಆಗಿತ್ತು. ಇದೀಗ ಫೈನಲ್ ಪಂದ್ಯದ 2ನೇ ಕ್ಲಾಸಿಕ್ ಗೇಮ್ ಕೂಡ…
ಲ್ಯಾಂಡರ್ ಮತ್ತು ರೋವರ್ ಒಳಗೊಂಡಿರುವ ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ 6.45 ಕ್ಕೆ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ನಿರೀಕ್ಷೆಯಿದೆ.ಇದಕ್ಕೆ ಬೇಕಾದ…
ಕೇಂದ್ರ ಸರ್ಕಾರ ಈರುಳ್ಳಿಯಿಂದ ಬೆಲೆ ಏರಿಕೆ ಹೊಡೆದ ಬೀಳುವ ಮುನ್ನವೇ ಎಚ್ಚೆತ್ತುಕೊಂಡು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಲು ನಿರ್ಧರಿಸಿದೆ.
ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್, ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಡಿಜಿಟಲ್ ಪೇಮೆಂಟ್…
ಸುಮಾರು 80% ರಷ್ಟು ಹುಲಿಗಳು (2,885) ಈಗ ಮಧ್ಯಪ್ರದೇಶ, ಕರ್ನಾಟಕ, ಉತ್ತರಾಖಂಡ, ಮಹಾರಾಷ್ಟ್ರ, ತಮಿಳುನಾಡು ಮತ್ತು ಅಸ್ಸಾಂ ಸೇರಿದಂತೆ 18 ಹುಲಿ ರಾಜ್ಯಗಳಲ್ಲಿ ಎಂಟರಲ್ಲಿ ವಾಸಿಸುತ್ತಿವೆ. ಮಧ್ಯಪ್ರದೇಶದಲ್ಲಿ…
ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ ಪಾಕಿಸ್ತಾನ ಮತ್ತು ಚೀನಾದ ಮಧ್ಯೆ ಯುದ್ಧ ನಡೆಸಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು.…
2021 ಕ್ಕೆ ಹೋಲಿಸಿದರೆ 2022 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ NWC ವರದಿ ನೀಡಿದೆ.
ಭಾರತದ ಜನರಿಗೆ ಇವು ಕೇವಲ ಕಲಾಕೃತಿಗಳಲ್ಲ, ಆದರೆ ಅವರ ಜೀವನ ಪರಂಪರೆ ಮತ್ತು ಸಂಸ್ಕೃತಿಯ ಭಾಗ, ಈ ಪುರಾತನ ವಸ್ತುಗಳನ್ನು ಶೀಘ್ರದಲ್ಲೇ ಭಾರತ ತಲುಪಲಿವೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಪರಿಶೋಧನಾ ಮಿಷನ್ ಚಂದ್ರಯಾನ-3 ಗೆ ಕೌಂಟ್‌ಡೌನ್ ಶುರು, ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು