Advertisement

Indian cow

ಗೋವುಗಳಲ್ಲಿ ದೇವರಿದ್ದಾನೆಯೇ….?

ಸಕಲ ವಸ್ತು-ಜೀವಿಗಳಲ್ಲಿ ಭಗವಂತ ವ್ಯಾಪಿಸಿದ್ದಾನೆ ಎಂಬ ಸತ್ಯದ ಅರಿವಿನ ಆಧಾರದಲ್ಲಿ ಗೋವು ಅಥವಾ ಇನ್ನಾವುದೇ ಜೀವಿಗಳಲ್ಲಿ ಮತ್ತು ಸ್ಥಿರ-ಚರ-ಜಡ ವಸ್ತುಗಳಲ್ಲಿ ಭಗವಂತನ ಚೈತನ್ಯ ಇದೆ.

2 years ago

ಮಾನವೀಯತೆ ಎಂಬ ಪದದ ನೈಜ‌ ಸಾಕಾರಕ್ಕಾಗಿ…… ನಿಸರ್ಗಕ್ಕಾಗಿ… ಕೃಷಿಗಾಗಿ… ಗೋವು ಉಳಿಯಲಿ….

ಗೋವು ಉಳಿಯಲು ರೈತರು ಮತ್ತು ಸಮಾಜ ಗೋಪಾಲಕರ ಗವ್ಯೋತ್ಪನ್ನಗಳ ತಯಾರಿಕೆಯನ್ನು ಉತ್ತಮ ಬೆಲೆ ಕೊಟ್ಟು ಖರೀದಿಸಿ ಪ್ರೋತ್ಸಾಹಿಸಿ... ‌ಗೋವುಗಳು ಖಂಡಿತವಾಗಿಯೂ ಸಂವರ್ಧನೆಯಾಗುತ್ತವೆ....ಗೋವು ಉಳಿಯಲಿ ಕೃಷಿ ಭೂಮಿ ಸಂಪನ್ನವಾಗಲಿ.

2 years ago

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ನಡೆಯಿತು.

2 years ago

ಮಧುಮೇಹಕ್ಕೆ ಗೋವಿನ ಔಷಧಿ | ದಿವ್ಯ ಔಷಧಿ ತಯಾರಿಸಿದ ಗೋಪ್ರೇಮಿ |

ಗೋವಿನ ವಿವಿಧ ಉತ್ಪನ್ನಗಳಿಂದ ಔಷಧಿ ತಯಾರಿಕೆಯ ಮೂಲಕ ಗಮನ ಸಳೆದಿದ್ದಾರೆ ಬದಿಯಡ್ಕದ ಸುಬ್ರಹ್ಮಣ್ಯ ಪ್ರಸಾದ್‌ ನೆಕ್ಕರಕಳೆಯ.

2 years ago