ಭಾರತೀಯ ನೌಕಾ ಹಡಗು ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ.
ಭಾರತೀಯ ನೌಕಾ ಪಡೆ ನಮ್ಮ ಹೆಮ್ಮೆ.. ಅದರಲ್ಲೂ ಕರ್ನಾಟಕದ ಕರಾವಳಿ ತೀರದಲ್ಲಿ ನಮ್ಮ ದೇಶದ ಮೂರನೇ ನೌಕಾ ನೆಲೆ ಕಾರವಾರದಲ್ಲಿ ಸ್ಥಾಪಿತವಾಗಿದೆ. ನೌಕಾ ನೆಲೆ ಬಂಂದಾಗ ಕಾರವಾರದ…