Advertisement

Indo Myanmar border smuggling

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ. ಅಸ್ಸಾಂ ರೈಫಲ್ಸ್ ಹಾಗೂ ಕಸ್ಟಮ್ಸ್ ತಂಡ ಗಡಿಯಲ್ಲಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದೆ.

5 hours ago