Advertisement

IOCL Petrol

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಪತ್ತೆಯಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.…

1 day ago