jack fruit

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

ಹಲಸು ಸ್ನೇಹೀ ಕೂಟದ ಕೆಲಸ ಕಾರ್ಯಗಳ ದಾಖಲೀಕರಣ ಇಲ್ಲಿದೆ.

1 year ago
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ…

1 year ago
#Jackfruit | ಹಲಸಿನ ಹಣ್ಣಿನ ಕಾಲ ಇದು | ಸಿಕ್ಕರೆ ತಿನ್ನದೇ ಬಿಡಬೇಡಿ | ಇದರಲ್ಲಿದೆ ಆರೋಗ್ಯದ ಗುಟ್ಟು |#Jackfruit | ಹಲಸಿನ ಹಣ್ಣಿನ ಕಾಲ ಇದು | ಸಿಕ್ಕರೆ ತಿನ್ನದೇ ಬಿಡಬೇಡಿ | ಇದರಲ್ಲಿದೆ ಆರೋಗ್ಯದ ಗುಟ್ಟು |

#Jackfruit | ಹಲಸಿನ ಹಣ್ಣಿನ ಕಾಲ ಇದು | ಸಿಕ್ಕರೆ ತಿನ್ನದೇ ಬಿಡಬೇಡಿ | ಇದರಲ್ಲಿದೆ ಆರೋಗ್ಯದ ಗುಟ್ಟು |

ಹಲಸಿನ ಹಣ‍್ಣು  ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ #jackfruit ಎಂದು ಕರೆಯಲಾಗುತ್ತದೆ. ಹಲಸು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ…

2 years ago
4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

ಹಲಸಿನ ಸೀಸನ್ ಶುರುವಾಗೇ ಬಿಟ್ಟಿದೆ. ಪಲ್ಯ, ಹುಳಿ, ಹಪ್ಪಳ ಹೀಗೆ ನಾನಾ ಪದಾರ್ಥಗಳನ್ನು ಮಾಡೋದೊಂದೇ ಅಲ್ಲದೇ, ಸಿಹಿ ಸಿಹಿ ಹಲಸಿನ ಸೊಳೆಗಳನ್ನ ತಿನ್ನೋದೇ ಒಂದು ಖುಷಿ. ಇದೀಗ ಇಲ್ಲೊಂದು…

2 years ago
ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

ನೂರೊಂದು ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ವು ನ.6 ರಂದು ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ. ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಲೋಕಕ್ಕೆ ವಿನೂತನ…

3 years ago
200 ವರ್ಷಗಳ ಹಳೆಯ ಹಲಸಿನ ಮರ | ತಮಿಳುನಾಡಿನಲ್ಲಿ ಗಮನ ಸೆಳೆದ ಮರ |200 ವರ್ಷಗಳ ಹಳೆಯ ಹಲಸಿನ ಮರ | ತಮಿಳುನಾಡಿನಲ್ಲಿ ಗಮನ ಸೆಳೆದ ಮರ |

200 ವರ್ಷಗಳ ಹಳೆಯ ಹಲಸಿನ ಮರ | ತಮಿಳುನಾಡಿನಲ್ಲಿ ಗಮನ ಸೆಳೆದ ಮರ |

ತಮಿಳುನಾಡಿನಲ್ಲಿ 200 ವರ್ಷಗಳಷ್ಟು ಹಳೆಯದಾದ ಹಲಸಿನ ಮರವು ಈಗ ಗಮನ ಸೆಳೆದಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪುರಾತನವಾದ ಹಲಸಿನ ಮರದ ವಿಡಿಯೋ ಗಮನ  ಸೆಳೆದಿದೆ. ತಮಿಳುನಾಡಿನ ಕಡಲೂರು…

3 years ago
ರಾಜ್ಯ ಹೆದ್ದಾರಿ ಬದಿಯಲ್ಲಿ ಹಲಸಿನ ಘಮ ಘಮ…!ರಾಜ್ಯ ಹೆದ್ದಾರಿ ಬದಿಯಲ್ಲಿ ಹಲಸಿನ ಘಮ ಘಮ…!

ರಾಜ್ಯ ಹೆದ್ದಾರಿ ಬದಿಯಲ್ಲಿ ಹಲಸಿನ ಘಮ ಘಮ…!

ಸುಳ್ಯ: ನೆರೆಯ ಕೇರಳ ರಾಜ್ಯ ಹಲಸನ್ನು ರಾಜ್ಯದ ಅಧಿಕೃತ ಫಲ ಎಂದು ಘೋಷಣೆಯಾದ ಕಾರಣ ಈಗ ಆ ರಾಜ್ಯದಲ್ಲಿ ಹಲಸಿನ ಗ್ಲಾಮರ್, ಗೌರವ ಹೆಚ್ಚಿದೆ. ಅದೇ ಕರ್ನಾಟಕದ…

6 years ago