jds

ಸೋಲು ಅನ್ನೋದು ಕೊನೆಯಲ್ಲ, ನಾನು ಹೋರಾಟ ಮುಂದುವರೆಸುತ್ತಾನೆ- ಹೆಚ್.ಡಿ.ಕುಮಾರಸ್ವಾಮಿಸೋಲು ಅನ್ನೋದು ಕೊನೆಯಲ್ಲ, ನಾನು ಹೋರಾಟ ಮುಂದುವರೆಸುತ್ತಾನೆ- ಹೆಚ್.ಡಿ.ಕುಮಾರಸ್ವಾಮಿ

ಸೋಲು ಅನ್ನೋದು ಕೊನೆಯಲ್ಲ, ನಾನು ಹೋರಾಟ ಮುಂದುವರೆಸುತ್ತಾನೆ- ಹೆಚ್.ಡಿ.ಕುಮಾರಸ್ವಾಮಿ

ಜನ ಅವರ ತೀರ್ಪು ನೀಡಿದ್ದಾರೆ. ಅವರ ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.   ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ…

2 years ago
ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆಲುವು ಯಾರಿಗೆ? ಸೋಲು ಯಾರಿಗೆ?ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆಲುವು ಯಾರಿಗೆ? ಸೋಲು ಯಾರಿಗೆ?

ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆಲುವು ಯಾರಿಗೆ? ಸೋಲು ಯಾರಿಗೆ?

ಈ ಬಾರಿ ವಿಧಾನಸಭೆ ಚುನಾವಣೆ ಹತ್ತು ಹಲವು ವಿಶೇಷಗಳಿಂದ ಕೂಡಿತ್ತು. ಕುಟುಂಬ ರಾಜಕಾರಣದ ಬಗ್ಗೆ ಬಹುತೇಕ ಪಕ್ಷಗಳು ಭಾಷಣ ಮಾಡಿದ್ದರೂ, ಗೆಲ್ಲುವ ಹಿತದೃಷ್ಟಿಯಿಂದ ಒಂದೇ ಕುಟುಂಬಕ್ಕೆ ಟಿಕೆಟ್…

2 years ago
ನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆ

ನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆ

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು. ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ…

2 years ago
34 ಕೇಂದ್ರಗಳಲ್ಲಿ ಮತಗಳ ಎಣಿಕೆಗೆ ಕ್ಷಣಗಣನೆ, 2615 ಅಭ್ಯರ್ಥಿಗಳ ಭವಿಷ್ಯ ಸದ್ಯದಲ್ಲೇ ನಿರ್ಧಾರ34 ಕೇಂದ್ರಗಳಲ್ಲಿ ಮತಗಳ ಎಣಿಕೆಗೆ ಕ್ಷಣಗಣನೆ, 2615 ಅಭ್ಯರ್ಥಿಗಳ ಭವಿಷ್ಯ ಸದ್ಯದಲ್ಲೇ ನಿರ್ಧಾರ

34 ಕೇಂದ್ರಗಳಲ್ಲಿ ಮತಗಳ ಎಣಿಕೆಗೆ ಕ್ಷಣಗಣನೆ, 2615 ಅಭ್ಯರ್ಥಿಗಳ ಭವಿಷ್ಯ ಸದ್ಯದಲ್ಲೇ ನಿರ್ಧಾರ

ಕರ್ನಾಟಕ ರಾಜಕೀಯದ ದಿಕ್ಕನ್ನು ಬದಲಿಸುವ ಕ್ಷಣ ಬಂದೇ ಬಿಟ್ಟಿದೆ. ಮೇ10 ರಂದು ಒಂದೇ ಹಂತದಲ್ಲಿ ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆಗೆ ಕ್ಷಣಗಣನೆ…

2 years ago
ಷರತ್ತುಗಳ ಜೊತೆಯಲ್ಲಿ ಮೈತ್ರಿಗೆ ಸಿದ್ಧ ಎಂದ HDK? ಯಾರತ್ತ ದಳಪತಿಗಳ ಒಲವು?ಷರತ್ತುಗಳ ಜೊತೆಯಲ್ಲಿ ಮೈತ್ರಿಗೆ ಸಿದ್ಧ ಎಂದ HDK? ಯಾರತ್ತ ದಳಪತಿಗಳ ಒಲವು?

ಷರತ್ತುಗಳ ಜೊತೆಯಲ್ಲಿ ಮೈತ್ರಿಗೆ ಸಿದ್ಧ ಎಂದ HDK? ಯಾರತ್ತ ದಳಪತಿಗಳ ಒಲವು?

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಯಾವ ಪಕ್ಷಕ್ಕೂ ಬಹುಮತ ನೀಡಿಲ್ಲ. ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಹೆಚ್​ಡಿ…

2 years ago
90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು

90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು

ಇಲ್ಲಿನ ವಿಧಾನಸಭಾ ಕ್ಷೇತ್ರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಹೆಚ್‍ಡಿಡಿ ಅದ್ದೂರಿ ರೋಡ್ ಶೋ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ.ದೇವೇಗೌಡ ಭಾವನಾತ್ಮಕವಾಗಿ…

2 years ago
ಹಾಸನ ನಗರಕ್ಕೆ ಬಿಜೆಪಿಯವರ ಕೊಡುಗೆ 60 ಬ್ರಾಂಡಿ ಶಾಪ್: ಹೆಚ್.ಡಿ ರೇವಣ್ಣಹಾಸನ ನಗರಕ್ಕೆ ಬಿಜೆಪಿಯವರ ಕೊಡುಗೆ 60 ಬ್ರಾಂಡಿ ಶಾಪ್: ಹೆಚ್.ಡಿ ರೇವಣ್ಣ

ಹಾಸನ ನಗರಕ್ಕೆ ಬಿಜೆಪಿಯವರ ಕೊಡುಗೆ 60 ಬ್ರಾಂಡಿ ಶಾಪ್: ಹೆಚ್.ಡಿ ರೇವಣ್ಣ

 ಹಾಸನ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳಲ್ಲಿ ದೇವೇಗೌಡ ರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದ್ದು, ಗ್ರಾಮೀಣ, ನಗರ ಪ್ರದೇಶದ ಜನರಿಗೆ ಒಳ್ಳೆಯ ಶಿಕ್ಷಣ ನೀಡಬೇಕು ಅಂತ ಹೋರಾಟ…

2 years ago
ನಾನೇ ಮುಂದಿನ ಸಿಎಂ : ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗುನಾನೇ ಮುಂದಿನ ಸಿಎಂ : ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

ನಾನೇ ಮುಂದಿನ ಸಿಎಂ : ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ…

2 years ago
ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ ಅಡ್ಡಾಗೆ ಪ್ರಧಾನಿ ಮೋದಿ…

2 years ago
13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು,…

2 years ago