*ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ: ರಾಜ್ಯ ಸರಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿಯೂ ಮೈತ್ರಿ ಏರ್ಪಡುವ ಸಂಭವ ಇದೆ.…