ಶಾಲೆಗೆ ಬಿಂದಿ ಧರಿಸಿಕೊಂಡು ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಥಳಿಸಿದ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.