ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಅದರೆಂತೆ…