ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆ. ಆದರೂ ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು…