Kannada

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಛೇರಿ…

3 months ago
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

6 months ago
ರಾಜ್ಯ ರಾಜಧಾನಿಯಲ್ಲಿ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ | ಶೇ.60 ಕನ್ನಡ ಕಡ್ಡಾಯಗೊಳಿಸಿ ನೀಡಿದ್ದ ಗಡುವು 2 ವಾರ ವಿಸ್ತರಣೆರಾಜ್ಯ ರಾಜಧಾನಿಯಲ್ಲಿ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ | ಶೇ.60 ಕನ್ನಡ ಕಡ್ಡಾಯಗೊಳಿಸಿ ನೀಡಿದ್ದ ಗಡುವು 2 ವಾರ ವಿಸ್ತರಣೆ

ರಾಜ್ಯ ರಾಜಧಾನಿಯಲ್ಲಿ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ | ಶೇ.60 ಕನ್ನಡ ಕಡ್ಡಾಯಗೊಳಿಸಿ ನೀಡಿದ್ದ ಗಡುವು 2 ವಾರ ವಿಸ್ತರಣೆ

ಬೆಂಗಳೂರು(Bengaluru) ನಮ್ಮ ರಾಜಧಾನಿ(Capital). ಆದರೆ ಅಲ್ಲೆ ಕನ್ನಡ ಮಾತು(Kannada Language), ವ್ಯವಹಾರ, ಅಂಗಡಿ ಬೋರ್ಡ್‌ಗಳ(Board) ಅಳವಡಿಕೆ ಇಲ್ಲ. ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಬೇಕು..ಅದರಲ್ಲೂ ಬೆಂಗಳೂರಿನಲ್ಲಿ ಕನ್ನಡವನ್ನು ಉಳಿಸುವ ಯೋಜನೆಯಾಗಬೇಕು…

1 year ago
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್ (State Budget 2024) ನಲ್ಲಿ ಕನ್ನಡ (Kannada) ಮತ್ತು ಸಂಸ್ಕೃತಿಗೆ (Culture) ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.…

1 year ago
ಗುತ್ತಿಗಾರಿನಲ್ಲಿ ನಾಡಗೀತೆ ಗಾಯನ ಸ್ಫರ್ಧೆ | ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಕನ್ನಡ ಬೆಳೆಸೋಣ – ಚಂದ್ರಶೇಖರ ಪೇರಾಲು |ಗುತ್ತಿಗಾರಿನಲ್ಲಿ ನಾಡಗೀತೆ ಗಾಯನ ಸ್ಫರ್ಧೆ | ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಕನ್ನಡ ಬೆಳೆಸೋಣ – ಚಂದ್ರಶೇಖರ ಪೇರಾಲು |

ಗುತ್ತಿಗಾರಿನಲ್ಲಿ ನಾಡಗೀತೆ ಗಾಯನ ಸ್ಫರ್ಧೆ | ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಕನ್ನಡ ಬೆಳೆಸೋಣ – ಚಂದ್ರಶೇಖರ ಪೇರಾಲು |

ಕ್ರಿಯಾಶೀಲ ಚಟುವಟಿಕೆಗಳನ್ನು ಮಾಡುವ ಮೂಲಕ ಕನ್ನಡವನ್ನು ಉಳಿಸುವ, ಬೆಳೆಸುವ ಕಾರ್ಯ ಆಗಬೇಕಿದೆ. ಕನ್ನಡವನ್ನು ಪ್ರೀತಿಸಿ, ಉಳಿಸಿ, ಬೆಳೆಸಬೇಕು ಎಂದು ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷರಾದ…

1 year ago
#Kasaragod | ಕಾಸರಗೋಡು ಕನ್ನಡ ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ ಹೈಕೋರ್ಟ್ | ಶಾಲೆಗೆ, ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ | ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ |#Kasaragod | ಕಾಸರಗೋಡು ಕನ್ನಡ ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ ಹೈಕೋರ್ಟ್ | ಶಾಲೆಗೆ, ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ | ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ |

#Kasaragod | ಕಾಸರಗೋಡು ಕನ್ನಡ ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ ಹೈಕೋರ್ಟ್ | ಶಾಲೆಗೆ, ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ | ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ |

ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿದೆ.

2 years ago
ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಗ್ರಾಮೀಣ ಮಕ್ಕಳ  ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ.

2 years ago
ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ…

2 years ago
ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್…

2 years ago
ನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

ನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

ಕರ್ನಾಟಕದಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರಾಗುತ್ತಿದೆ. ಇದರ ಮಧ್ಯೆ ಅಮುಲ್  ಆನ್‍ಲೈನ್‍ನಲ್ಲಿ ವಿಸ್ತರಣೆಗೊಳ್ಳುತ್ತಿದೆ. ಅತ್ತ ಕೆಎಂಎಫ್ - ಅಮುಲ್ ಹೆಸರಲ್ಲಿ ಮತ್ತೆ ರಾಜಕೀಯ ಜಟಾಪಟಿ ಜೋರಾಗುತ್ತಿದೆ. ಬೆಂಗಳೂರಲ್ಲಿ…

2 years ago