ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು…