Karnataka Assembly Election

ಸಿಎಂ ಆಯ್ಕೆ ಅಧಿಕೃತ ಘೋಷಣೆ | ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು | ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಬೇಡಸಿಎಂ ಆಯ್ಕೆ ಅಧಿಕೃತ ಘೋಷಣೆ | ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು | ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಬೇಡ

ಸಿಎಂ ಆಯ್ಕೆ ಅಧಿಕೃತ ಘೋಷಣೆ | ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು | ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಬೇಡ

ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಎಂದು  ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.  ಸಿಎಂ ಘೋಷಣೆಗೂ ಮುನ್ನ…

2 years ago
ಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ

ಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ

ಕರ್ನಾಟಕದಲ್ಲಿ ಬಿಜೆಪಿ  ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು…

2 years ago
ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಇದ್ದವು | ನಾವು ಅಧಿಕಾರಕ್ಕೆ ಬರುವುದು ಪಕ್ಕಾ – ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಇದ್ದವು | ನಾವು ಅಧಿಕಾರಕ್ಕೆ ಬರುವುದು ಪಕ್ಕಾ – ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಇದ್ದವು | ನಾವು ಅಧಿಕಾರಕ್ಕೆ ಬರುವುದು ಪಕ್ಕಾ – ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದೆ. ರಾಜಕೀಯ ನಾಯಕರ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಕರುನಾಡ ಮತಪ್ರಭುಗಳು ತಮ್ಮ ಹಕ್ಕು ಚಲಾಯಿಸಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು…

2 years ago
ಕರ್ನಾಟಕ ವಿಧಾನಸಭೆ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ ; ಯಾವುದಕ್ಕೆಲ್ಲ ನಿರ್ಬಂಧ? |ಕರ್ನಾಟಕ ವಿಧಾನಸಭೆ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ ; ಯಾವುದಕ್ಕೆಲ್ಲ ನಿರ್ಬಂಧ? |

ಕರ್ನಾಟಕ ವಿಧಾನಸಭೆ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ ; ಯಾವುದಕ್ಕೆಲ್ಲ ನಿರ್ಬಂಧ? |

ರಾಜ್ಯ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.  ಯಾವುದಕ್ಕೆಲ್ಲ ನಿರ್ಬಂಧ?…

2 years ago
ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ  ದರ್ಶನ ಪಡೆದು ಚುನಾವಣಾ ಪ್ರಚಾರ…

2 years ago
ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಸರ್ಕಾರದ…

2 years ago
ಉಗ್ರವಾದ ಪರ ನಿಂತಿದೆ ಕಾಂಗ್ರೆಸ್, ಕೇರಳ ಸ್ಟೋರಿ ಉಲ್ಲೇಖಿಸಿ ಮೋದಿ ವಾಗ್ದಾಳಿಉಗ್ರವಾದ ಪರ ನಿಂತಿದೆ ಕಾಂಗ್ರೆಸ್, ಕೇರಳ ಸ್ಟೋರಿ ಉಲ್ಲೇಖಿಸಿ ಮೋದಿ ವಾಗ್ದಾಳಿ

ಉಗ್ರವಾದ ಪರ ನಿಂತಿದೆ ಕಾಂಗ್ರೆಸ್, ಕೇರಳ ಸ್ಟೋರಿ ಉಲ್ಲೇಖಿಸಿ ಮೋದಿ ವಾಗ್ದಾಳಿ

ಭಯೋತ್ಪಾದಕತೆ ಹೊಸ ಸ್ವರೂಪ ಪಡೆದುಕೊಂಡಿದೆ. ಭಯೋತ್ಪಾದಕರ ಗುಂಡು, ಪಿಸ್ತೂಲುಗಳು ಸದ್ದು ಮಾಡುತ್ತದೆ. ಆದರೆ ಹೊಸ ರೂಪದಲ್ಲಿರುವ ಆತಂಕವಾದ ಸದ್ದು ಮಾಡದೇ ಕೆಲಸ ಮುಗಿಸುತ್ತದೆ. ಇತಂದ್ದೆ ಆತಂಕದ ಷಡ್ಯಂತ್ರದ…

2 years ago
ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​

ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​

ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿಯಾಗಿದೆ, ಮುಂದೆ ತಂಟೆಗೆ ಬಂದರೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ ಎಂದು ಬಿಜೆಪಿ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್…

2 years ago
ಬಿಜೆಪಿ ಕೈಗೆ ಕೋಲು ಕೊಟ್ಟು ಹೊಡೆಸಿಕೊಂಡ ಕಾಂಗ್ರೆಸ್ : ಗೆಲುವಿನ ಹಾದಿಗೆ ತಾವೇ ಗುಂಡಿ ತೋಡಿಕೊಂಡ ಕೈ ನಾಯಕರುಬಿಜೆಪಿ ಕೈಗೆ ಕೋಲು ಕೊಟ್ಟು ಹೊಡೆಸಿಕೊಂಡ ಕಾಂಗ್ರೆಸ್ : ಗೆಲುವಿನ ಹಾದಿಗೆ ತಾವೇ ಗುಂಡಿ ತೋಡಿಕೊಂಡ ಕೈ ನಾಯಕರು

ಬಿಜೆಪಿ ಕೈಗೆ ಕೋಲು ಕೊಟ್ಟು ಹೊಡೆಸಿಕೊಂಡ ಕಾಂಗ್ರೆಸ್ : ಗೆಲುವಿನ ಹಾದಿಗೆ ತಾವೇ ಗುಂಡಿ ತೋಡಿಕೊಂಡ ಕೈ ನಾಯಕರು

  ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಬಾರಿ 150.. 140..130 ಸೀಟುಗಳನ್ನು ಗೆಲ್ಲುತ್ತೇವೆ. ಅಧಿಕಾರಕ್ಕೆ ಬಂದು ತೀರುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಕಡ್ಡಿಮುರಿದಂತೆ ಹೇಳಿದ್ದಾರೆ.…

2 years ago
ಅವಹೇಳನಕಾರ ಹೇಳಿಕೆ : ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್ಅವಹೇಳನಕಾರ ಹೇಳಿಕೆ : ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಅವಹೇಳನಕಾರ ಹೇಳಿಕೆ : ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸವನ ಪಾಟೀಲ್ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ…

2 years ago