ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, “ಉತ್ಪಾದಕತೆಯಿಂದ ಕಪ್‌ನವರೆಗೆ” ಎಂಬ ಪರಿಕಲ್ಪನೆಯಡಿ ಭಾರತದ ವಿವಿಧ ಕಾಫಿ ಪ್ರದೇಶಗಳ ವೈಶಿಷ್ಟ್ಯವನ್ನು ಪರಿಚಯಿಸಲಿದೆ.…
ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದ ಕಾಫಿ ಬೆಳೆಗಾರರಿಗೂ ಉತ್ತಮ ಬೆಲೆ ದೊರೆಯುತ್ತಿದೆ.