ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್ ಕೈತಪ್ಪಿದೆ.…