Advertisement

karnataka election

ಚುನಾವಣಾ ಫಲಿತಾಂಶ ಪ್ರಕಟ | ಕಾಂಗ್ರೆಸಿಗೆ ಪೂರ್ಣ ಬಹುಮತ |

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಸಾಧಿಸಿದೆ. ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 19 ಸ್ಥಾನಗಳಲ್ಲಿ ಮುನ್ನಡೆ…

2 years ago

ಚುನಾವಣಾ ಫಲಿತಾಂಶದ ಬಳಿಕ ಸಿಎಂ ಸ್ಥಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ ಬೊಮ್ಮಾಯಿ |

ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ.  ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು…

2 years ago

ಕಾಂಗ್ರೆಸ್ ಮುನ್ನಡೆ: ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ ರವಿ ಹಿನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು. ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಸಿ.ಟಿ. ರವಿಗೆ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್…

2 years ago

ವಿಧಾನಸಭಾ ಚುನಾವಣಾ ಮುಕ್ತಾಯ: ಇನ್ನೇನಿದ್ದರೂ ಫಲಿತಾಂಶದ ಚಿಂತೆ:

ಇ ಂದು ಕರ್ನಾಟಕ ವಿಧಾನಸಭೆ ಆಯೋಜಿಸಿದ ಮತದಾನ ಬೆಳಗ್ಗೆ 7 ಗಂಟೆಯಿ ಂದ ಆರಂಭವಾಗಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮೇ 13 ರಂದು 224 ಕ್ಷೇತ್ರದ…

2 years ago

ಮತದಾನಕ್ಕಾಗಿ ಊರಿಗೆ ಹೋಗಲು ಬಸ್ಸಿಲ್ಲದೆ ಪ್ರಯಾಣಿಕರ ಪರದಾಟ

ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ…

2 years ago

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿದ್ದಾವೆ. ರಾಹುಲ್ ಗಾಂಧಿ ಯಾವ ಹೋರಾಟದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು. ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಕೊಡುಗೆ…

2 years ago

ಜೆಡಿಎಸ್​​ 2ನೇ ಪಟ್ಟಿ| ಹಾಸನದಲ್ಲಿ ಭವಾನಿ ಬದಲು ಸ್ವರೂಪ್​, ಕಡೂರಲ್ಲಿ ದತ್ತಗೆ ಟಿಕೆಟ್​ |

ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್​​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ. ಜೆಡಿಎಸ್‌ (JDS) ಇಂದು 49 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಸನದಲ್ಲಿ ಸ್ವರೂಪ್‌ಗೆ…

2 years ago