Advertisement

Karnataka Monsoon News

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ

ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಹವಾಮಾನ ವ್ಯವಸ್ಥೆಯು ನವೆಂಬರ್ 2ರಂದು…

1 week ago

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಮಧ್ಯಮ ಸ್ತರದ ಗಾಳಿಯ ತಿರುಗುವಿಕೆಯಿಂದ ಮುಂಗಾರು ಚಟುವಟಿಕೆ ನಿಧಾನಗೊಂಡಿದ್ದು, ಒಳನಾಡಿನಲ್ಲಿ ಸ್ಥಳೀಯ ಮಳೆಯಾಟ…

5 months ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು ಮಾದರಿಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಗುಡುಗು…

6 months ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ಪೂರ್ವ ಮುಂಗಾರು ಚಟುವಟಿಕೆಗಳು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಅನೇಕ…

6 months ago

ಹವಾಮಾನ ವರದಿ | 06-05-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ಮಳೆಯ ಲಕ್ಷಣ – ಮುಂಗಾರು ಪ್ರವೇಶಕ್ಕೆ ತಡವಾಗುವ ಸಾಧ್ಯತೆ?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 7ರಿಂದ ಮಳೆಯ ಲಕ್ಷಣಗಳು ಕಾಣಿಸುತ್ತಿವೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

6 months ago