ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾರ್ವಜನಿಕ ಸ್ವಚ್ಛತೆ ಉಲ್ಲಂಘನೆಗೆ ಪಂಚಾಯತ್ ಕಠಿಣ ಕ್ರಮ ಕೈಗೊಂಡಿದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ. ಕೆರೆ, ಕಟ್ಟೆ ಹಾಗೂ ಹೊಂಡಗಳ ಬಳಿ ಮಕ್ಕಳನ್ನು ಬಿಡಬಾರದು ಎಂದು ಸೂಚಿಸಲಾಗಿದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತೆಗೆ ಕಠಿಣ ಕ್ರಮ ಆರಂಭವಾಗಿದೆ.
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು ಆರಂಭವಾಗಲಿದೆ. ಪ್ರಸ್ತುತ 20% ಮಾತ್ರ ಸರಬರಾಜು ನಡೆಯುತ್ತಿದ್ದು, ಕೇಂದ್ರದ ಜೊತೆ ಚರ್ಚೆ ಮುಂದುವರಿದಿದೆ.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 4 ದಿನ ಗಾಳಿ ಸಹಿತ ಮಳೆಯ ಮುನ್ಸೂಚನೆ ಇದ್ದು, ಸಾರ್ವಜನಿಕರಿಗೆ ಎಚ್ಚರಿಕೆ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ ಸ್ವೀಕಾರ ದಿನದ ಅಂಗವಾಗಿ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ‘ಜೀವನದಾನ’ ನೀಡಲಾಯಿತು.
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರತಿ ಕುಟುಂಬಕ್ಕೂ 25 ದಿನಕ್ಕೊಂದು ಸಿಲಿಂಡರ್ ಪೂರೈಕೆ ನಡೆಯಲಿದ್ದು ಜನತೆ…
ಕೋಲಾರ ಜಿಲ್ಲೆಯ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಕಲಬೆರಕೆ ಹಾಲು ಮಾರಾಟ ಹಾಗೂ ಕಲುಷಿತ ಕುಡಿಯುವ ನೀರಿನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೋಲಾರ ಜಿಲ್ಲಾಧಿಕಾರಿ…