Advertisement

Karnataka Politics

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ ಬೆಲೆ ಹಾಗೂ ಉತ್ತಮ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಸರ್ಕಾರದ ವಿರುದ್ಧ…

2 weeks ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು…

3 weeks ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಬಳಿಕ ಪಕ್ಷದ ಮುಂದಿನ ಕಾರ್ಯತಂತ್ರ ಹಾಗೂ ಸಂಘಟನೆ…

3 weeks ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ ಯದುವೀರ್ ಒಡೆಯರ್ ಭರವಸೆ ನೀಡಿದ್ದಾರೆ. ಯೋಜನೆ ವ್ಯಾಪ್ತಿಯ ಶೇಕಡ 90 ರಷ್ಟು ಮರಗಳನ್ನು…

2 months ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ ಎಂದು ಕೂಡ…

2 months ago