Advertisement

Karnataka Railway News

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಪ್ರಯಾಣಿಕರಿಗೆ ವಿವಿಧ ನಿಲ್ದಾಣಗಳಲ್ಲಿ ಆಹಾರದ ವ್ಯವಸ್ಥೆ ಮಾಡಲಾಗಿದೆ.

4 hours ago