Advertisement

Karnataka rain forecast

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ ಚಳಿಯ ವಾತಾವರಣ ಆರಂಭವಾಗುವ ಸಾಧ್ಯತೆಯಿದೆ. ನವೆಂಬರ್ 11ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳಬಹುದಾದ…

5 days ago

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕಾಗುವ ಲಕ್ಷಣಗಳು ಕಂಡುಬಂದಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಮಂಡಲದ ತಿರುಗುವಿಕೆಯು ನ. 2ರಂದು ವಾಯುಭಾರ ಕುಸಿತವಾಗಿ ರೂಪುಗೊಳ್ಳುವ ಸಾಧ್ಯತೆಯಿದ್ದು, ಇದರ…

2 weeks ago

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ

ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಹವಾಮಾನ ವ್ಯವಸ್ಥೆಯು ನವೆಂಬರ್ 2ರಂದು…

2 weeks ago

ಹವಾಮಾನ ವರದಿ | 29-10-2026 | ಕರ್ನಾಟಕದಲ್ಲಿ ಅ.31ರಿಂದ ಮತ್ತೆ ಮಳೆ ಸಾಧ್ಯತೆ..! ಅರ್ನಬ್ ಚಂಡಮಾರುತದ ನಡುವೆ ಹೊಸ ಹವಾಮಾನ ವ್ಯವಸ್ಥೆ

ಅರ್ನಬ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಮತ್ತು ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಹೊಸ ಹವಾಮಾನ ವ್ಯವಸ್ಥೆಯ…

2 weeks ago

ಹವಾಮಾನ ವರದಿ| 26.10.2026 | ಕರ್ನಾಟಕದಲ್ಲಿ ಬಿಸಿಲು, ಒಣಹವೆ ಮುಂದುವರಿಕೆ: ನವೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ ಪರಿಣಾಮವಾಗಿ ಉತ್ತರ ಭಾರತದ ಕಡೆಯಿಂದ ರಾಜ್ಯದತ್ತ ಶುಷ್ಕ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮಳೆಯ…

2 weeks ago

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ – ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ

ಉತ್ತರ ಭಾರತದಿಂದ ಶುಷ್ಕ ಗಾಳಿ ಬೀಸುವ ಸಾಧ್ಯತೆ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಬಹುದಾದ ವಾಯುಮಂಡಲದ ತಿರುವಿಕೆಯಿಂದ ಕರ್ನಾಟಕದಲ್ಲಿ ನಿರೀಕ್ಷಿತ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 26ರ ಸುಮಾರಿಗೆ ಚಂಡಮಾರುತ…

3 weeks ago

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್ 26ರಿಂದ ತಾತ್ಕಾಲಿಕವಾಗಿ ಮಳೆ ಕಡಿಮೆಯಾಗಬಹುದು. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿನ…

3 weeks ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆಯಿದ್ದು, ಅರಬ್ಬಿ…

4 weeks ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆ ವಿಸ್ತರಿಸುವ ಸಾಧ್ಯತೆಯಿದೆ. ದಕ್ಷಿಣ ಅರಬ್ಬಿ ಸಮುದ್ರ ಮತ್ತು…

4 weeks ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ವಾಯುಮಂಡಲದ ತಿರುಗುವಿಕೆಯ ಪರಿಣಾಮ ಅ.15ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಹಾಗೂ…

4 weeks ago