ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ ಕನ್ನಡ ಹಾಗೂ ಸೆ.20ರಿಂದ ಉಡುಪಿ–ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಲಿದೆ.…